ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದ ಇಬ್ಬರು ಪುಂಡರನ್ನು ಮಂಗಳೂರು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್...
ಮತ್ತಷ್ಟು ಓದುDetails





























