ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಪರಿಷತ್ ಅಧಿವೇಶನದ ಶೂನ್ಯವೇಳೆಯ ಸಂದರ್ಭದಲ್ಲಿ, ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು...
ಮತ್ತಷ್ಟು ಓದುDetails





























