ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಉಡುಪಿ ಆಗಸ್ಟ್ 7: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಭೀಕರ ಗುಂಡಿನ ದಾಳಿ ನಡೆದಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್...

ಮತ್ತಷ್ಟು ಓದುDetails

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಪುತ್ತೂರು ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಎಂಎಲ್ ಸಿ ಕಿಶೋರ್...

ಮತ್ತಷ್ಟು ಓದುDetails

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಹಿಂಬದಿಯಿಂದ ಡಿಕ್ಕಿ...

ಮತ್ತಷ್ಟು ಓದುDetails

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು :ಆ 05 ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ,ಬಂದಾರು ಇದರ 2026 ರಿಂದ 2029 ರವರೆಗೆ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ...

ಮತ್ತಷ್ಟು ಓದುDetails

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ತಂಗಡಿ: ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆ.6ರಂದು ಜರಗಿತು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ...

ಮತ್ತಷ್ಟು ಓದುDetails

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ...

ಮತ್ತಷ್ಟು ಓದುDetails

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪುತ್ತೂರು: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪುತ್ತೂರಿನಲ್ಲಿ...

ಮತ್ತಷ್ಟು ಓದುDetails

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪುತ್ತೂರು: ತೋಟದಲ್ಲಿ ಕೃಷಿ ಚಟುವಟಿಕೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅವಘಡದಿಂದ ಮೃತಪಟ್ಟ ಪೆರ್ನೆ ಗ್ರಾಮದ ಚೀಂಕ್ರಗುರಿ ನಿವಾಸಿ ಚಂದಪ್ಪ ಪೂಜಾರಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ...

ಮತ್ತಷ್ಟು ಓದುDetails

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ, ಆ. 06 : ತಾಲೂಕಿನ ನೆರಿಯ ಅರ್ಬಿಬೊಟ್ಟು ನಿವಾಸಿಗಳಾದ ಪದ್ಮರಾಜ - ಚಂದ್ರಾವತಿ ದಂಪತಿಗಳ 2 ತಿಂಗಳ ಶಿವಾನಿ ಎಂಬ ಮಗುವು ಇನ್ ಬಾರ್ನ್ ಎರರ್...

ಮತ್ತಷ್ಟು ಓದುDetails

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳಲ್ಲೋರ್ವನಾದ ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್ ಫಾರೂಕ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ಕೇರಳದ ಕೊಚ್ಚಿಯಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ಈ ಪ್ರಕರಣದಲ್ಲಿ...

ಮತ್ತಷ್ಟು ಓದುDetails
Page 16 of 389 1 15 16 17 389

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.