ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ
ಉಪ್ಪಿನಂಗಡಿ: ಬಾಲಕಿಯನ್ನು ಹಿಂಬಾಲಿಸಿಕೊಂಡು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಮುಹಮ್ಮದ್ ಮುಸ್ತಫ (40)...
ಮತ್ತಷ್ಟು ಓದುDetails



























