ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ಜನತೆಯ ಬಹುವರ್ಷಗಳ ಕನಸು ಈಡೇರಿದೆ, ಶಾಸಕ ಅಶೋಕ್ ರೈ ಅವರು ಚುನಾವಣೆಯ ಪೂರ್ವದಲ್ಲಿ ಜನತೆಗೆ ಕೊಟ್ಟ ಭರವಸೆ ಈಡೇರಿಸಿದ್ದಾರೆ. ಪುತ್ತೂರಿನಲ್ಲಿ ಸದಾ ಸುದ್ದಿಯಲ್ಲಿದ್ದ ಮೆಡಿಕಲ್...
ಮತ್ತಷ್ಟು ಓದುDetails



























