ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ....
ಮತ್ತಷ್ಟು ಓದುDetails



























