ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?
ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ...
ಮತ್ತಷ್ಟು ಓದುDetails





























