ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ
ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ....
ಮತ್ತಷ್ಟು ಓದುDetails





























