ವಿಶ್ವವನ್ನೇ ನಡುಗಿಸಿದ ಕೋವಿಡ್ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!
ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ...
ಮತ್ತಷ್ಟು ಓದುDetails




























