ಹೆದ್ದಾರಿ ಟೋಲ್ನಲ್ಲಿ ಸಿಬ್ಬಂದಿ ಹಣ ಕೇಳಿದ್ದಕ್ಕೆ ಟೋಲ್ ಬೂತ್ ನೆಲಸಮ ಮಾಡಿದ ಜೆಸಿಬಿ ಚಾಲಕ
ರಾಷ್ಟ್ರೀಯ ಹೆದ್ದಾರಿಯ ಗಳಲ್ಲಿ ವಾಹನ ಸವಾರರು ಹಾಗೂ ಟೋಲ್ ಸಿಬ್ಬಂದಿ ಜಗಳವಾಡುವುದನ್ನು ನೀವು ನೋಡಿರುತ್ತೀರಿ ಆದರೆ ಇಲ್ಲೊಂದು ಜಗಳ ಅತಿರೇಕಕ್ಕೆ ಹೋಗಿದೆ. ದೆಹಲಿ-ಲಕ್ನೋ ಹೆದ್ದಾರಿ ಎನ್ಎಚ್-9 ಪಿಲ್ಖುವಾ...
ಮತ್ತಷ್ಟು ಓದುDetails





























