ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಮುಡಿಪು: ಪ್ರಚೋದನಕಾರಿ ಶಕ್ತಿಯಲ್ಲಿರುವ ಯಾವುದೇ ಧರ್ಮ, ಜಾತಿ, ಭಾಷೆಯವರಿಗೆ ನಮ್ಮ ಸಹಕಾರವಿಲ್ಲ. ಶಾಂತಿ ಸುವ್ಯವಸ್ಥೆ ಸಾಮರಸ್ಯದಿಂದ ಬದುಕೋಣ. ಕೋಮುದ್ವೇಷದ ವಿಚಾರದಲ್ಲಿ ರಾಜಕೀಯ ಸಲ್ಲದು :-ದ.ಕ ಉಸ್ತುವಾರಿ ದಿನೇಶ್ ಗುಂಡೂರಾವ್

ಮುಡಿಪು: ಪ್ರಚೋದನಕಾರಿ ಶಕ್ತಿಯಲ್ಲಿರುವ ಯಾವುದೇ ಧರ್ಮ, ಜಾತಿ, ಭಾಷೆಯವರಿಗೆ ನಮ್ಮ ಸಹಕಾರವಿಲ್ಲ. ಶಾಂತಿ ಸುವ್ಯವಸ್ಥೆ ಸಾಮರಸ್ಯದಿಂದ ಬದುಕೋಣ. ಕೋಮುದ್ವೇಷದ ವಿಚಾರದಲ್ಲಿ ರಾಜಕೀಯ ಸಲ್ಲದು :-ದ.ಕ ಉಸ್ತುವಾರಿ ದಿನೇಶ್ ಗುಂಡೂರಾವ್

ಮುಡಿಪು: ಪ್ರಚೋದನಕಾರಿ ಶಕ್ತಿಯಲ್ಲಿರುವ ಯಾವುದೇ ಧರ್ಮ, ಜಾತಿ, ಭಾಷೆಯವರಿಗೆ ನಮ್ಮ ಸಹಕಾರವಿಲ್ಲ. ಶಾಂತಿ ಸುವ್ಯವಸ್ಥೆ ಸಾಮರಸ್ಯದಿಂದ ಬದುಕೋಣ. ಕೋಮುದ್ವೇಷದ ವಿಚಾರದಲ್ಲಿ ರಾಜಕೀಯ ಸಲ್ಲದು - ಉಸ್ತುವಾರಿ ಸಚಿವ...

ಮತ್ತಷ್ಟು ಓದುDetails

ಮಂಗಳೂರು : ಉಳ್ಳಾಲದಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳ ಸೆರೆ

ಮಂಗಳೂರು : ಉಳ್ಳಾಲದಲ್ಲಿ  ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳ ಸೆರೆ

ಮಂಗಳೂರು :ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಸೆರೆ ಮಂಗಳೂರು : ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು...

ಮತ್ತಷ್ಟು ಓದುDetails

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

ಉಜಿರೆ: ಕುಂದಾಪುರದಲ್ಲಿ ಪಂಚಗAಗಾವಳಿ ನದಿಯಲ್ಲಿ ಕಳೆದ ೧೪ ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು. ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ...

ಮತ್ತಷ್ಟು ಓದುDetails

ಎಲಿಯ ದೇವಳಕ್ಕೆ ಧಾರ್ಮಿಕ ದತ್ತಿ ಪರಿಷತ್‌ನ ಸದಸ್ಯ ಶಿವನಾಥ ರೈ ಮೇಗಿನಗುತ್ತು ಭೇಟಿ-ಪ್ರಾಕೃತಿಕ ವಿಕೋಪದಿಂದ ದೇವಳದ ಆವರಣ ಗೋಡೆಗೆ ಹಾನಿ, ಪರಿಶೀಲನೆ, ಮನವಿ ಪತ್ರ ಸಲ್ಲಿಕೆ

ಎಲಿಯ ದೇವಳಕ್ಕೆ ಧಾರ್ಮಿಕ ದತ್ತಿ ಪರಿಷತ್‌ನ ಸದಸ್ಯ ಶಿವನಾಥ ರೈ ಮೇಗಿನಗುತ್ತು ಭೇಟಿ-ಪ್ರಾಕೃತಿಕ ವಿಕೋಪದಿಂದ ದೇವಳದ ಆವರಣ ಗೋಡೆಗೆ ಹಾನಿ, ಪರಿಶೀಲನೆ, ಮನವಿ ಪತ್ರ ಸಲ್ಲಿಕೆ

ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಪರಿಷತ್‌ನ ಜಿಲ್ಲಾ ಸದಸ್ಯರಾದ ಶಿವನಾಥ ರೈ ಮೇಗಿನಗುತ್ತುರವರು ಭೇಟಿ ನೀಡಿ ದೇವಳದ ಹೊರಸುತ್ತಿನ ಅಂಗಳದ...

ಮತ್ತಷ್ಟು ಓದುDetails

ಮುಡಿಪು : ಮುಡಿಪು ಚೂರಿ‌ ಇರಿದ ಘಟನೆ ಹಿಂ.ಜಾ.ವೇ ಎಚ್ಚರಿಕೆ..❗

ಮುಡಿಪು : ಮುಡಿಪು ಚೂರಿ‌ ಇರಿದ ಘಟನೆ ಹಿಂ.ಜಾ.ವೇ ಎಚ್ಚರಿಕೆ..❗

ಮುಡಿಪು ಚೂರಿ‌ ಇರಿದ ಘಟನೆ ಹಿಂ.ಜಾ.ವೇ ಎಚ್ಚರಿಕೆ..❗ ಹಿಂದೂ ಯುವಕರ ಮತ್ತು ಮುಖಂಡರ ಮೇಲೆ ಜಿಲ್ಲೆಯಲ್ಲಿ ನಿರಂತರ ದಾಳಿ, ಜಾಗೃತ ಹಿಂದೂ ಸಮಾಜ ಉತ್ತರಿಸಲು ನಿಂತರೇ ನಿಮಗೆ...

ಮತ್ತಷ್ಟು ಓದುDetails

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಶಾಸಕ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಶಾಸಕ  ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್...

ಮತ್ತಷ್ಟು ಓದುDetails

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೂ ಎರಡೇ ದಿನ ಬಾಕಿ

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ  ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌  ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ...

ಮತ್ತಷ್ಟು ಓದುDetails

ಉಳ್ಳಾಲ: ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲು ನಿಂತಿದ್ದ ಅಬ್ದುಲ್ ನಝೀರ್ ಪೋಲಿಸರ ‌ಬಲೆಗೆ

ಉಳ್ಳಾಲ: ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲು ನಿಂತಿದ್ದ ಅಬ್ದುಲ್ ನಝೀರ್ ಪೋಲಿಸರ ‌ಬಲೆಗೆ

ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲು ನಿಂತಿದ್ದ ಅಬ್ದುಲ್ ನಝೀರ್ ಪೋಲಿಸರ ‌ಬಲೆಗೆ ಉಳ್ಳಾಲ ತಾಲೂಕು ಕೈರಂಗಳ ಗ್ರಾಮದ ನವಗ್ರಾಮ ಸೈಟ್ ಕ್ರಾಸ್ ರಸ್ತೆಯ ಬಳಿ ಅಕ್ರಮವಾಗಿ ಮಾದಕವಸ್ತು...

ಮತ್ತಷ್ಟು ಓದುDetails

ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಮಂಗಳೂರು, ಜೂನ್.10: ಮಂಗಳೂರಿನಲ್ಲಿ  ಚುನಾವಣೋತ್ತರ ಹಿಂಸಾಚಾರ ಮುಂದುವರೆದಿದೆ. ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವ ವೇಳೆ ಅನ್ಯಕೋಮಿಯ ಗುಂಪೊಂದು ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ್ದಾರೆ....

ಮತ್ತಷ್ಟು ಓದುDetails

ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

ಭಾರತದ ಇತಿಹಾಸದಲ್ಲಿ ಜವಾಹರಲಾಲ್ ನೆಹರು ಮೂರು ಬಾರಿ ಪ್ರಧಾನಿಯಾಗಿದ್ದರು ಇವರ ನಂತರ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲಿಗರು ಮೋದಿ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ...

ಮತ್ತಷ್ಟು ಓದುDetails
Page 280 of 342 1 279 280 281 342

Instagram Photos

Welcome Back!

Login to your account below

Retrieve your password

Please enter your username or email address to reset your password.