ಹಲವು ವರ್ಷಗಳಿಂದ ಕಾಯುತ್ತಿದ್ದ ಮಾಣಿ-ಸಂಪಾಜೆ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್-71 ಕಿ.ಮೀ ಉದ್ದದ ಚತುಷ್ಪಥಕ್ಕೆ ಡಿಪಿಆರ್ ಸಿದ್ದವಾಗಲಿದೆ
ಪುತ್ತೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ಉಪವಿಭಾಗದಲ್ಲಿ ಬರುವ ಮಾಣಿ-ಸಂಪಾಜೆ ನಡುವಿನ 71 ಕಿ.ಮೀ. ಉದ್ದದ ದ್ವಿಪಥ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸಲು ಮುಂದಿನ 6...
ಮತ್ತಷ್ಟು ಓದುDetails




























