ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ
ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ
ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಪುತ್ತೂರು: ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಆರೋಪದ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಮತ್ತಷ್ಟು ಓದುDetails

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ...

ಮತ್ತಷ್ಟು ಓದುDetails

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ : (ನ.05 ) ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನವೆಂಬರ್ 05 ರಂದು...

ಮತ್ತಷ್ಟು ಓದುDetails

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ಪುತ್ತೂರು; ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡಬೇಕೆಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಹೋರಾಟಕ್ಕೆ ಮೊದಲ ಜಯ ದೊರಕಿದ್ದು, ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳ...

ಮತ್ತಷ್ಟು ಓದುDetails

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಕೊಡಿಪ್ಪಾಡಿ ಗ್ರಾಮವನ್ನು ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ಶಿಫ್ಟ್ ಮಾಡಲಾಗಿದ್ದು ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಶಾಸಕರಾದ ಅಶೋಕ್ ರೈ ಈಡೇರಿಸಿದ್ದಾರೆ. ಕಳೆದ ಕೆಲದಿನಗಳ...

ಮತ್ತಷ್ಟು ಓದುDetails

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ರಾಜ್ಯದ ಯಾವ ಭಾಗದಲ್ಲಿ ಬೇಕಾದರೂ ಕಂಬಳ ನಡೆಸಬಹುದು ಎಂದು ಹೈಕೋರ್ಟ್ ಅನುಮತಿ ಕೊಟ್ಟ ನಂತರ ಕಂಬಳವನ್ನು ಬೇರೆ ಜಿಲ್ಲೆಗಳಲ್ಲಿ ನಡೆಸಲು ಆಯೋಜಕರು ಉತ್ಸಾಹ ತೋರಿದ್ದಾರೆ. ಮೈಸೂರು ಮತ್ತು...

ಮತ್ತಷ್ಟು ಓದುDetails

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಪುತ್ತೂರು: ತಂದೆಯಿಂದಲೇ ಬಲವಂತವಾಗಿ ದೈಹಿಕ ಸಂಪರ್ಕಕ್ಕೆ ಒಳಗಾದ ಘಟನೆಗೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಬಾಲಕಿಯ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ...

ಮತ್ತಷ್ಟು ಓದುDetails

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಗುರುವಾಯನಕೆರೆ : (ನ.04) ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡು ಬೇಸತ್ತಿರುವ ಸಮಯದಲ್ಲಿ ಸ್ವ-ಉದ್ಯೋಗ ಮಾಡಲು ಉದ್ಯಮಿ ನವಶಕ್ತಿ ಶಶಿಧರ...

ಮತ್ತಷ್ಟು ಓದುDetails

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಆರಂಬೋಡಿ : (ನ. 04) ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ 'ಅಭ್ಯಾಸ ವರ್ಗ' ಕಾರ್ಯಕ್ರಮ ನವೆಂಬರ್ 04 ರಂದು ಕೂಡುರಸ್ತೆ ಶ್ರೀನಿವಾಸ ಶೆಟ್ಟಿಗಾರ್ ಸಭಾಂಗಣದಲ್ಲಿ ನೆರವೇರಿತು....

ಮತ್ತಷ್ಟು ಓದುDetails

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಪಟ್ರಮೆ : (ನ.04)ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು...

ಮತ್ತಷ್ಟು ಓದುDetails
Page 30 of 330 1 29 30 31 330

Instagram Photos

Welcome Back!

Login to your account below

Retrieve your password

Please enter your username or email address to reset your password.