ಕಾಂಗ್ರೆಸ್ ಪಕ್ಷ ದೇಶದ ಸಂಪತ್ತಿನ ಮರು ಹಂಚಿಕೆ ಮಾಡುತ್ತೆ, ದೇಶದ ಬಹುಸಂಖ್ಯಾತರ ಬಳಿ ಇರುವ ಆಸ್ತಿಯನ್ನು ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಂಚಲಿದೆ ಖರ್ಗೆ ವೈರಲ್ ವಿಡಿಯೋ ಸತ್ಯಾಂಶ ಏನು?
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡುವ 28 ಸೆಕೆಂಡ್‌ಗಳ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ...
ಮತ್ತಷ್ಟು ಓದುDetails



























