ದೇಶದ ಅತ್ಯಂತ ಶ್ರೀಮಂತ ಲೋಕಸಭೆ ಚುನಾವಣೆ ಅಭ್ಯರ್ಥಿ! ಆಸ್ತಿ ₹5,705 ಕೋಟಿ
ಆಂಧ್ರ ಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದಿಂದ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ ಚಂದ್ರಶೇಖರ್ ಪೆಮ್ಮಸಾನಿ ಬರೋಬ್ಬರಿ 5,705 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ....
ಮತ್ತಷ್ಟು ಓದುDetails





























