ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ...
ಮತ್ತಷ್ಟು ಓದುDetails



























