500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ
ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ...
ಮತ್ತಷ್ಟು ಓದುDetails





























