ನೀರಿನಂಶದ ಕೊರತೆಯಿಂದಾಗಿ ಸುಡು ಬಿಸಿಲಿಗೆ ಕಿಡ್ನಿ ಸ್ಟೋನ್ ಹೆಚ್ಚಳ ಸಾಧ್ಯತೆ
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ...
ಮತ್ತಷ್ಟು ಓದುDetails





























