ಮೆದುಳು ಜ್ವರ ಉಲ್ಬಣಿಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು
ಮೂಡುಬಿದಿರೆ: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟಾಕೆ. ಶಿರ್ತಾಡಿ ಮೌಂಟ್ ಕಾರ್ಮೆಲ್...
ಮತ್ತಷ್ಟು ಓದುDetails





























