ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ
ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ನಿವೇಶನ ಪುತ್ತೂರಿನಲ್ಲಿ ಮಂಜೂರುಗೊಂಡಿದ್ದು ಇದರ ಬೆನ್ನಲ್ಲೇ ಬೆಂಗಳೂರು ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರುಗೊಂಡಿದ್ದು, ಪುತ್ತೂರು ಶಾಶಕ ಅಶೋಕ್...
ಮತ್ತಷ್ಟು ಓದುDetails





























