ಗಗನಯಾನ ಯೋಜನೆ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದ – ಪ್ರಧಾನಿ ನರೇಂದ್ರ ಮೋದಿ
ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ....
ಮತ್ತಷ್ಟು ಓದುDetails






















