ಬಂಟ್ವಾಳ: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11),...
ಇಟಲಿಯಲ್ಲಿ ಯೊಂದು ಬೆಳಕಿಗೆ ಬಂದಿದೆ. ವೃದ್ಧೆ ಮಾಡಿದ ಒಂದು ತಪ್ಪು ನಾಲ್ಕು ತಿಂಗಳ ಮಗುವಿನ ಜೀವಕ್ಕೆ ಕಂಟಕವಾಗಿದೆ. ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಾಲ್ ಬೆರೆಸಿದ್ದು,...
ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ.ಆರ್.ಭಟ್ ರವರು ಸೋಮವಾರದಿಂದ ಶನಿವಾರ...
ಬೆಂಗಳೂರು: ಲೋಕಸಭಾ ಚುನಾವಣೆಯ ಎರಡು ಹಂತದಲ್ಲಿ ಪ್ರಚಾರ ನಡೆಸಿ ಸುಸ್ತಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯ ವಿಶ್ರಾಂತಿ ಮೂಡ್‌ಗೆ ಜಾರಿದ್ದಾರೆ. ಮಂಗಳವಾರದಿಂದ ಅವರು ಮೂರು ದಿನಗಳ ಕಾಲ ಊಟಿಯಲ್ಲಿ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ....
ಲಖನೌ: ''ಕಾಂಗ್ರೆಸ್, ಸಮಾಜವಾದಿ ಪಕ್ಷದ ನಾಯಕರು ಸೇರಿದಂತೆ ಪ್ರತಿಪಕ್ಷಗಳ ಮುಖಂಡರು ತಮ್ಮ ಕುಟುಂಬದ ಹಿತಕ್ಕಾಗಿ, ಮಕ್ಕಳ ಭವಿಷ್ಯ, ತಮ್ಮ ಅಧಿಕಾರ ಮುಂದುವರಿಕೆಗಾಗಿ ಕೆಲಸ ಮಾಡಿದರೆ ಸ್ವಂತ ಮಕ್ಕಳಿಲ್ಲದ...
ರಾಯ್‌ಪುರ: ಜಾಸ್ತಿ ಮೊಬೈಲ್ ಫೋನ್‌ನಲ್ಲಿ ಹುಡುಗರ ಜೊತೆ ಮಾತನಾಡಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಅಣ್ಣನನ್ನೇ 14 ವರ್ಷದ ತಂಗಿ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಛತ್ತೀಸ್‌ಘಡ...
ಗದಗ, ಮೇ 05: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಇಬ್ಭಾಗವಾಗುತ್ತದೆ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತೆ. ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...
ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಜೂನ್ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ...
ಬೆಂಗಳೂರು: ಬೇಸಿಗೆಯಲ್ಲಿ ಐಸ್ ಕ್ರೀಂ, ಕೂಲ್ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ...