ವೈಭವದಿಂದ ನಡೆದ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ
ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪುತ್ತೂರು ಬೆಡಿ ಎಂದೇ ಖ್ಯಾತಿ ಪಡೆದ ಸಿಡಿಮದ್ದು ಪ್ರದರ್ಶನ...
ಮತ್ತಷ್ಟು ಓದುDetails





























