ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ : ರಾಜ್ಯದ 2,750 ಕೇಂದ್ರಗಳಲ್ಲಿ ನಡೆಯಲಿರುವ SSLC ಎಕ್ಸಾಂ
ಬೆಂಗಳೂರು: ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ....
ಮತ್ತಷ್ಟು ಓದುDetails





























