ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ
ಕುಕ್ಕೆ ಸುಬ್ರಮಣ್ಯ:ಮದುವೆ ಸಂಭ್ರಮಕ್ಕೆ ಆಗಮಿಸುತ್ತಿದ್ದವರ ಸಂಚಾರ ದುಃಖದಲ್ಲಿ ಅಂತ್ಯಗೊಂಡ ಘಟನೆ ಇಂದು ಮುಂಜಾನೆ ಬಿಸ್ಲೆಘಾಟ್‌ನಲ್ಲಿ ನಡೆದಿದೆ. ಮದುವೆಗೆಂದು ಕುಕ್ಕೆ ಸುಬ್ರಮಣ್ಯದತ್ತ ತೆರಳುತ್ತಿದ್ದ ಟೆಂಪೋ ವಾಹನವು ಬಿಸ್ಲೆಘಾಟ್ ತಿರುವಿನಲ್ಲಿ...
ಮತ್ತಷ್ಟು ಓದುDetails





























