ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?
ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ
ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ಮಂಗಳೂರು: ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ...

ಮತ್ತಷ್ಟು ಓದುDetails

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ...

ಮತ್ತಷ್ಟು ಓದುDetails

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗವಾಗಿ ಪ್ರಕಟಗೊಳಿಸಿದೆ. 2022ರಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಯನ್ನು...

ಮತ್ತಷ್ಟು ಓದುDetails

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ಪುತ್ತೂರು: ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು...

ಮತ್ತಷ್ಟು ಓದುDetails

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳ  ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್,  ವಿ.ಡಿ ಸತೀಶನ್ ಮತ್ತು  ರಮೇಶ್ ಚೆನ್ನಿತ್ತಲ ಹೆಸರುಗಳು...

ಮತ್ತಷ್ಟು ಓದುDetails

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗಕ್ಕೆ ಬೆಳ್ಳಂ ಬೆಳಗ್ಗೆ ಬಿಗ್ ಶಾಕ್ ಒಂದು ಎದುರಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್  ಅವರು ಅಕಾಲಿಕವಾಗಿ ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾತದಿಂದ...

ಮತ್ತಷ್ಟು ಓದುDetails

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಮಂಗಳೂರು: ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಮುಲ್ಕಿ ಪೊಲೀಸರು ಬಂಧಿಸಿ, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ...

ಮತ್ತಷ್ಟು ಓದುDetails

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಮೇ.12:  ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ...

ಮತ್ತಷ್ಟು ಓದುDetails

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ನವದೆಹಲಿ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆಯನ್ನು (NEET UG Exam) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಟಿಎ...

ಮತ್ತಷ್ಟು ಓದುDetails

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ದೇವಸ್ಥಾನವೆಂಬ ಅಭಿದಾನಕ್ಕೆ ಪಾತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025-26ನೇ ಆರ್ಥಿಕ ವರ್ಷದಲ್ಲಿ 167 ಕೋಟಿ ರೂ. ಆದಾಯ ಗಳಿಸಿ, ಹೊಸ ದಾಖಲೆ...

ಮತ್ತಷ್ಟು ಓದುDetails
Page 45 of 391 1 … 44 45 46 … 391

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.