ಕೊಡಿಪ್ಪಾಡಿ ಗ್ರಾಮ ಉಪ್ಪಿನಂಗಡಿ ಹೋಬಳಿಯಿಂದ ಔಟ್.. ಪುತ್ತೂರು ಹೋಬಳಿಗೆ ಶೀಘ್ರ ಸೇರ್ಪಡೆ: ಶಾಸಕ ಅಶೋಕ್ ರೈ
ಪುತ್ತೂರು: ಕೊಡಿಪ್ಪಾಡಿ ಗ್ರಾಮವನ್ನು ಉಪ್ಪಿನಂಗಡಿ ಹೋಬಳಿಯಿಂದ ರದ್ದು ಮಾಡಿ ಪುತ್ತೂರು ಹೋಬಳಿಗೆ ಸೇರ್ಪಡೆ ಮಾಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಕೊಡಿಪ್ಪಾಡಿ ಗ್ರಾಪಂ ಕಟ್ಟಡ ಉದ್ಘಾಟನೆ...
ಮತ್ತಷ್ಟು ಓದುDetails




























