ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳ ಕಳ್ಳತನ ಕುರಿತಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ನೀಡಿದ ದೂರಿನಂತೆ...

ಮತ್ತಷ್ಟು ಓದುDetails

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಸಮೀಪದ ಕಿಲ್ಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣ ಕಳ್ಳತನ ಪ್ರಕರಣವನ್ನು ಮೂಲ್ಕಿ ಪೊಲೀಸರು ಭೇದಿಸಿದ್ದು,...

ಮತ್ತಷ್ಟು ಓದುDetails

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ (79 ವ.) ಸೆ. 9ರಂದು ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಎಸ್.ಕೆ.ಜಿ.ಐ ಬ್ಯಾಂಕಿನ ಫಿಗ್ಮಿ ಕಲೆಕ್ಷನ್...

ಮತ್ತಷ್ಟು ಓದುDetails

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಪುತ್ತೂರು: ಸಮಾಜದ ಸಮಯೋಚಿತ ವರದಿ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆಯು ಸೆ.9ರಂದು ಬೈಪಾಸ್ ರಸ್ತೆಯಲ್ಲಿರುವ ಬಪ್ಪಳಿಗೆ ಟವರ‍್ಸ್‌ನಲ್ಲಿ ನಡೆಯಲಿದೆ ಎಂದು...

ಮತ್ತಷ್ಟು ಓದುDetails

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಸೆ. 18 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ‌ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು ಸಭೆ...

ಮತ್ತಷ್ಟು ಓದುDetails

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಪುತ್ತೂರು : ಅಖಿಲ ಭಾರತ ತುಳು ಒಕ್ಕೂಟ ನಿಯೋಗ ಇಂದು ಪುತ್ತೂರು ಶಾಸಕರಾದ ಅಶೋಕ ಕುಮಾರ್ ರೈ ಕೋಡಿಂಬಾಡಿ ಇವರನ್ನು ಬೇಟಿ ಮಾಡಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ...

ಮತ್ತಷ್ಟು ಓದುDetails

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ‌ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು‌ ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ....

ಮತ್ತಷ್ಟು ಓದುDetails

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು. ಸೆ.6. ಬೆಳಂಗಡಿ ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ...

ಮತ್ತಷ್ಟು ಓದುDetails

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆಯುತ್ತಿದ್ದು, ಇವುಗಳ ಬಗ್ಗೆ ಚರ್ಚೆ ನಡೆಸಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು...

ಮತ್ತಷ್ಟು ಓದುDetails

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಕಳೆದ ಕೆಲ ವರುಷಗಳಿಂದ ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿರುವ ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿಯಾಗಿದ್ದ ಕಲ್ಲಾರೆ ನಿವಾಸಿ ಲವ ಕುಮಾರ್(43.ವ) ಸೆ.8 ರಂದು ಬೆಳಗ್ಗೆ ಹೃದಯಾಘಾತದಿಂದ...

ಮತ್ತಷ್ಟು ಓದುDetails
Page 5 of 389 1 4 5 6 389

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.