ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ
ಬೆಳ್ತಂಗಡಿ ಮೊಗ್ರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪುತ್ತೂರು -ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ. 240 ಕೋಟಿ...
ಮತ್ತಷ್ಟು ಓದುDetails





























