ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ...

ಮತ್ತಷ್ಟು ಓದುDetails

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪುತ್ತೂರು: ಅ.20 ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಜ್ತ ನಡೆಯುವ ಅಶೋಕ ಜನಮನ-2025 ವಸ್ತ್ರ...

ಮತ್ತಷ್ಟು ಓದುDetails

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಪದ್ಮುಂಜ: ಅ 12 ಕಣಿಯೂರು ಗ್ರಾಮದ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ...

ಮತ್ತಷ್ಟು ಓದುDetails

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ : ಅ.11. ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ .ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ 05 ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು ಸದ್ರಿ...

ಮತ್ತಷ್ಟು ಓದುDetails

ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ  ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

ಮೈಸೂರು: ನಗರಕ್ಕೆ ದಸರಾ ಹಬ್ಬಕ್ಕೆ ಬಲೂನ್ ಮಾರಲು ಬಂದಿದ್ದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ...

ಮತ್ತಷ್ಟು ಓದುDetails

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ಮಂಗಳೂರು: ದೇಶದ್ರೋಹದ ಕೇಸ್‌ನಲ್ಲಿ  ಮಂಗಳೂರಿನಲ್ಲಿ  ಮುಸ್ಲಿಂ ಧರ್ಮಗುರು ಒಬ್ಬನನ್ನು ಪೊಲೀಸರು  ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇಬ್ರಾಹಿಂ...

ಮತ್ತಷ್ಟು ಓದುDetails

ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

ಕೂದಲು ಉದುರಿಕೆ (Hair Fall) ಬಹಳ ಜನರಿಗೆ ಸಾಮಾನ್ಯ ಸಮಸ್ಯೆ — ಆದರೆ ಅದರ ಹಿಂದೆ ಹಲವಾರು ಆಂತರಿಕ ಮತ್ತು ಬಾಹ್ಯ ಕಾರಣಗಳು ಇರುತ್ತವೆ.ಕೆಳಗಿನಂತೆ ವಿವರವಾಗಿ ನೋಡೋಣ...

ಮತ್ತಷ್ಟು ಓದುDetails

ಮಹಿಳೆಗೆ ಆರೋಗ್ಯಕರ ಹಾಗೂ ಸುರಕ್ಷಿತ ರೀತಿಯಲ್ಲಿ 10 ದಿನಗಳಲ್ಲಿ ಸ್ಲಿಮ್ ಆಗಲು ಈ ಪ್ಲಾನ್ ಅತ್ಯಂತ ಪರಿಣಾಮಕಾರಿ ಕೊಬ್ಬು ಕರಗಿಸಲು ಸಹಾಯ ಮಾಡುವ ನೈಸರ್ಗಿಕ ಮಾರ್ಗ ; ಉಪವಾಸ ಅಥವಾ ಔಷಧಿ ಬೇಡ!

ಮಹಿಳೆಗೆ ಆರೋಗ್ಯಕರ ಹಾಗೂ ಸುರಕ್ಷಿತ ರೀತಿಯಲ್ಲಿ 10 ದಿನಗಳಲ್ಲಿ ಸ್ಲಿಮ್ ಆಗಲು ಈ ಪ್ಲಾನ್ ಅತ್ಯಂತ ಪರಿಣಾಮಕಾರಿ ಕೊಬ್ಬು ಕರಗಿಸಲು ಸಹಾಯ ಮಾಡುವ ನೈಸರ್ಗಿಕ ಮಾರ್ಗ ; ಉಪವಾಸ ಅಥವಾ ಔಷಧಿ ಬೇಡ!

ಮಹಿಳೆಗೆ ಆರೋಗ್ಯಕರ ಹಾಗೂ ಸುರಕ್ಷಿತ ರೀತಿಯಲ್ಲಿ 10 ದಿನಗಳಲ್ಲಿ ಸ್ಲಿಮ್ ಆಗಲು ಈ ಪ್ಲಾನ್ ಅತ್ಯಂತ ಪರಿಣಾಮಕಾರಿ. ಇದು ದೇಹದ ಊದಿಕೆ ಕಡಿಮೆ ಮಾಡಿ, ಕೊಬ್ಬು ಕರಗಿಸಲು...

ಮತ್ತಷ್ಟು ಓದುDetails

“ನೈಸರ್ಗಿಕ ಶಕ್ತಿದಾಯಕ ಪಾನೀಯ” ಎಳನೀರು ಕುಡಿಯಿರಿ ಮಾನವನ ದೇಹಕ್ಕೆ ಬಹಳ ಒಳ್ಳೆಯದು

“ನೈಸರ್ಗಿಕ ಶಕ್ತಿದಾಯಕ ಪಾನೀಯ” ಎಳನೀರು ಕುಡಿಯಿರಿ ಮಾನವನ ದೇಹಕ್ಕೆ ಬಹಳ ಒಳ್ಳೆಯದು

ಎಳನೀರು ವ್ಯಾಯಾಮದ ನಂತರ, ಬಿಸಿಲಿನಲ್ಲಿ ಓಡಾಡಿದ ನಂತರ ಅಥವಾ ಅನಾರೋಗ್ಯದಿಂದ ಚೇತರಿಸಿಕೊಳ್ಳುವಾಗ ಇದನ್ನು ಕುಡಿಯುವುದು ಉತ್ತಮ. ಇದು ದೇಹಕ್ಕೆ ಶಕ್ತಿ ನೀಡಿ, ಬೇಗ ಚೇತರಿಸಿಕೊಳ್ಳಲು ನೆರವಾಗುತ್ತದೆ. ತೆಂಗಿನ...

ಮತ್ತಷ್ಟು ಓದುDetails

ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

ಪುತ್ತೂರು: ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ....

ಮತ್ತಷ್ಟು ಓದುDetails
Page 53 of 342 1 52 53 54 342

Instagram Photos

Welcome Back!

Login to your account below

Retrieve your password

Please enter your username or email address to reset your password.