ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ
ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ....
ಮತ್ತಷ್ಟು ಓದುDetails





























