ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?
ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ
ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಬಂಟ್ವಾಳ ತಾಲೂಕು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಹಾಗೂ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಇಳಿಯೂರು ಸಹಭಾಗಿತ್ವದಲ್ಲಿ ನಡೆಯುವ 10ನೇ ವರ್ಷದ ನಗರ ಭಜನೆಯ ಮಂಗಳೋತ್ಸವವು‌...

ಮತ್ತಷ್ಟು ಓದುDetails

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಎಸ್​​ಎಸ್​ಎಲ್​ಸಿ ಓದುತ್ತಿದ್ದ ಅವರೆಲ್ಲಾ ಇದೀಗ ಓರ್ವ ಬಾಲಕನ ಭವಿಷ್ಯವನ್ನೇ ಮಣ್ಣುಪಾಲು ಮಾಡಿದ್ದಾರೆ. ಅದರೊಟ್ಟಿಗೆ ತಮ್ಮ ಭವಿಷ್ಯದ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ. ಧಾರವಾಡ  ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ...

ಮತ್ತಷ್ಟು ಓದುDetails

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು : ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ...

ಮತ್ತಷ್ಟು ಓದುDetails

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆಯಾದ ಬಾಲಕ ಶವವಾಗಿ ಪತ್ತೆ ಘಟನೆ ಜ. 14ರಂದು ಬೆಳಗ್ಗೆ ನಡೆದಿದೆ. ನಾಳ...

ಮತ್ತಷ್ಟು ಓದುDetails

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು...

ಮತ್ತಷ್ಟು ಓದುDetails

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಉಜಿರೆ (ಜ.11): ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ.), ಕನ್ಯಾಡಿ ॥, ರಾಷ್ಟ್ರೀಯ ಸೇವಾ...

ಮತ್ತಷ್ಟು ಓದುDetails

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ...

ಮತ್ತಷ್ಟು ಓದುDetails

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ" ಕಲ್ಕುಡ ಕಲ್ಲುರ್ಟಿ...

ಮತ್ತಷ್ಟು ಓದುDetails

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಭಾರತೀಯ ಬೀಚ್...

ಮತ್ತಷ್ಟು ಓದುDetails

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಸರ್ವೆ ಗ್ರಾಮದ ನೇರೋಳ್ತಡ್ಕದಲ್ಲಿ ಜ.11ರಂದು ನಡೆದಿದೆ. ದಿ.ಅಣ್ಣು ನಾಯ್ಕ ನೇರೋಳ್ತಡ್ಕ ಎಂಬವರ ಪುತ್ರ ಅಶೋಕ ನಾಯ್ಕ(23.ವ) ನಿಧನ ಹೊಂದಿದವರು....

ಮತ್ತಷ್ಟು ಓದುDetails
Page 67 of 391 1 … 66 67 68 … 391

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.