ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ
ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು....
ಮತ್ತಷ್ಟು ಓದುDetails




























