ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ
ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಡಿ.28 ರಂದು ಕೊಯ್ಯೂರಿನಲ್ಲಿ ನಡೆಯಲಿರುವ 19 ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ...
ಮತ್ತಷ್ಟು ಓದುDetails





























