ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?
ಬೆಂಗಳೂರು : 2026ರ (IPL)ಆರ್‌ಸಿಬಿ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಚುನಾವಣೆಯಲ್ಲಿ...
ಮತ್ತಷ್ಟು ಓದುDetails





























