ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಬೆಳ್ತಂಗಡಿ: ಫೆ.17 ರಂದು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಮಾನ್ಯ ಡಾ.ಜಿ.ಪರಮೇಶ್ವರವರನ್ನು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ...

ಮತ್ತಷ್ಟು ಓದುDetails

ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

ರಾಜ್ಯಸಭೆಗೆ 2022ರಲ್ಲಿ ಆಯ್ಕೆಗೊಂಡರು ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬರು ಪೂರ್ಣ ಹೆಸರು: ರಾಘವ್ ಚದ್ದಾ ಜನನ 11 ನವೆಂಬರ್ 1988 ಈ ಗೌರವಾನ್ವಿತ ಸದನದಲ್ಲಿ ನಾನು...

ಮತ್ತಷ್ಟು ಓದುDetails

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

ಪುತ್ತೂರು ಫೆಬ್ರವರಿ 16: ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದರು. ಪ್ರತಿಭಟನ ಸ್ಥಳ ಮಾಜಿ ಶಾಸಕ ಸಂಜೀವ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ಬೆಳಗಾವಿ: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿಗಳು ಬಂಡವಾಳ ಹಾಕಲು ಹೆದರುತ್ತಿವೆ ಎಂಬ ಪ್ರಿಯಾಂಕ್ ಖರ್ಗೆ ಅವರ ಅಭಿಪ್ರಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ಮತ್ತಷ್ಟು ಓದುDetails

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಕಾಲೇಜು ಡೀನ್ ಲೋಕೇಶ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈಗಾಗಲೇ...

ಮತ್ತಷ್ಟು ಓದುDetails

ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನಾಂಕ 16.02.2026 ನೇ ಸೋಮವಾರ ಬೆಳಿಗ್ಗೆ ಗಂಟೆ 10.00ಕ್ಕೆ ಬನ್ನೂರು ಗ್ರಾಮದ ಅಡೆಂಚಿಲಡ್ಕ ಎಂಬಲ್ಲಿ ನಿರ್ಮಾಣವಾದ ಹಿಂದೂ ರುದ್ರ ಭೂಮಿಯ...

ಮತ್ತಷ್ಟು ಓದುDetails

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ...

ಮತ್ತಷ್ಟು ಓದುDetails

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ...

ಮತ್ತಷ್ಟು ಓದುDetails

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಪುತ್ತೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ,  ಸಮಾಜ ಸೇವಕಿ ಧಾರ್ಮಿಕ ಮುಂದಾಲು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು...

ಮತ್ತಷ್ಟು ಓದುDetails

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಫೆಬ್ರವರಿ 10 ರಂದು ರಾತ್ರಿ ನಡೆದ ಘಟನೆ ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ...

ಮತ್ತಷ್ಟು ಓದುDetails
Page 8 of 342 1 7 8 9 342

Instagram Photos

Welcome Back!

Login to your account below

Retrieve your password

Please enter your username or email address to reset your password.