ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?
ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ
ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆಯ ಭಾಗವಾಗಿ ಡಿಕೆಶಿ ಬಣ ಫುಲ್‌ ಆಕ್ಟೀವ್‌ ಆಗಿದೆ. ರಾಜ್ಯ ರಾಜಕಾರಣದಲ್ಲಿ ಈ ವಿಚಾರ...

ಮತ್ತಷ್ಟು ಓದುDetails

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ನೂಜಿಬಾಳ್ತಿಲ ಗ್ರಾಮದಲ್ಲಿ  ಯುವಕನೋರ್ವ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನ.19 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್ ರೋಡ್ರಿಗಸ್...

ಮತ್ತಷ್ಟು ಓದುDetails

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ...

ಮತ್ತಷ್ಟು ಓದುDetails

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಪುತ್ತೂರು: ಭಾರತದ ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿಯ ಅಂಗವಾಗಿ ನ.19ರಂದು ಪುತ್ತೂರಿನ ಶ್ರೀಲಕ್ಷ್ಮೀ ವೆಂಕಟರಮಣ...

ಮತ್ತಷ್ಟು ಓದುDetails

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಮದುವೆ ಕೆಲ ಗಂಟೆಗಳಿದ್ದ ವರನೋರ್ವ ಫೋಟೋಗ್ರಾಫರ್‌ಗೆ ಕಪಾಳ ಮೋಕ್ಷ ಮಾಡಿದ್ದರಿಂದ ಸಿಟ್ಟಿಗೆದ್ದ ವಧು ಮದುವೆಯನ್ನೇ ನಿಲ್ಲಿಸಿದಂತಹ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಎರಡು...

ಮತ್ತಷ್ಟು ಓದುDetails

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಪುತ್ತೂರು: ಭಾರತರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ದೇಶದ್ಯಾಂತ ಬಿ.ಜೆ.ಪಿ ವತಿಯಿಂದ ಅಟಲ್‌ ವಿರಾಸತ್‌ ವಿಶೇಷ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದ್ದು, ದ.ಕ ಜಿಲ್ಲಾ ಬಿ.ಜೆ.ಪಿ...

ಮತ್ತಷ್ಟು ಓದುDetails

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ವಿಟ್ಲ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಘಟಕ ಇದರ ವತಿಯಿಂದ ಪುತ್ತಿಲ ಪರಿವಾರ ದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಇವರ ಜನ್ಮದಿನದ...

ಮತ್ತಷ್ಟು ಓದುDetails

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮತ್ತಷ್ಟು ಸಹಕಾರ ನೀಡುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್‌ಗಳನ್ನು ಆರಂಭಿಸುತ್ತಿದೆ. ನವೆಂಬರ್ 28 ರಂದು ಬ್ಯಾಂಕ್‌ಗೆ...

ಮತ್ತಷ್ಟು ಓದುDetails

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ವಿವಿಧ ಮಹಿಳಾ ಸಬಲೀಕರಣ ಹಾಗೂ ಪುನರ್ವಸತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಯೋಜನೆಗಳಡಿ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ...

ಮತ್ತಷ್ಟು ಓದುDetails

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ  ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ....

ಮತ್ತಷ್ಟು ಓದುDetails
Page 84 of 391 1 … 83 84 85 … 391

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.