ನವದೆಹಲಿ : ಅಕ್ಟೋಬರ್ 10: ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ದೇಶನ ಹೊರಡಿಸಿದೆ. ಸಿಜೆಪಿ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಿಗೂ ಗೃಹ ಸಚಿವಾಲಯದ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. ನವದೆಹಲಿಯ ಪ್ರತಿಭಟನೆಗೆ ಹೆಚ್ಚಿನ...
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ 'ವಂದೇ ಮಾತರಂ' ಗೀತೆಯ ಎಲ್ಲ ಚರಣಗಳನ್ನೂ ಹಾಡುವುದಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಈ ಸಂಬಂಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...
ವಿಜಯ್ ನೇತ್ರತ್ವದ ಸರಕಾರ ತಮಿಳುನಾಡಿನಾದ್ಯಂತ ಇರುವ ಎಲ್ಲಾ ಪ್ರಸಿದ್ಧ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್‌ಗಳ ಬಳಕೆಯನ್ನು ಸೆಪ್ಟೆಂಬರ್ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದರ್ಮಾದಾಯ ಸಚಿವ ಎಸ್. ರಮೇಶ್ ಘೋಷಿಸಿದ್ದಾರೆ. ತಿರುಚಿಯ ಶ್ರೀರಂಗಂನಲ್ಲಿ ಸುದ್ದಿಗಾರರೊಂದಿಗೆ...
ಯಶ್ ನಟಿಸಿರುವ ಭಾರತದ ಬಹು ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಈ ಹಿಂದೆ ಸಿನಿಮಾದ ಟೀಸರ್ಗಳು, ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು ಭಾರಿ ವೈರಲ್ ಆಗಿವೆ. ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಕೆಲವರು ಟೀಕೆ ಸಹ ಮಾಡಿದ್ದಾರೆ. ಇದೀಗ ‘ಟಾಕ್ಸಿಕ್’...
ಪುಣೆ: ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ 28 ವರ್ಷದ ಭಾರತೀಯ ಮಹಿಳೆಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಬಳಿಕ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿರುವ ಆಘಾತಕಾರಿ ಆರೋಪ ಕೇಳಿಬಂದಿದೆ. ನಾಗ್ಪುರ ಮೂಲದ ಈ ಮಹಿಳೆ ಇನ್‌ಸ್ಟಾಗ್ರಾಮ್ ಮೂಲಕ ಪುಣೆಯಲ್ಲಿರುವ ‘ವಿ...
ಲಕ್ನೋ: ಮದರಸಾಗಳು ಎಲ್ಲೇ ಇದ್ದರೂ ಅವು ಅನಧಿಕೃತವಾಗಿ ಉಗ್ರರನ್ನು ಉತ್ಪಾದಿಸುತ್ತಿವೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದರಸಾದಲ್ಲಿ ಶಿಕ್ಷಣ ಪಡೆಯುವವರು ಭಾರತ್ ಮಾತಾ ಕಿ ಜೈ...
ನವದೆಹಲಿ, ಜುಲೈ 25: ನೀಟ್ (NEET-UG) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ವಿರುದ್ಧ ನಡೆದಿದ್ದ ಬೃಹತ್ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಎಲ್ಲಾ ಪ್ರಮುಖ...
ನವದೆಹಲಿ: ಇಂದಿನ ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು, ಅವರಿಗೆ ಯಾವುದೇ ವಿಷಯದ ಹಿಂದಿರುವ ಕಾರಣವನ್ನು ವಿವರಿಸಬೇಕಾಗಿದೆ. ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ....
ಅಯೋಧ್ಯೆ, ಜುಲೈ 6: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದ ದೇಣಿಗೆ ಹಣದ ಆಪಾದಿತ ಕಳ್ಳತನದ ತನಿಖೆ ನಡೆಯುತ್ತಿರುವ ನಡುವೆಯೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇಂದು ಚಂಪತ್ ರಾಯ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಅಯೋಧ್ಯೆಯ ಮಂದಿರದ ಆವರಣದಲ್ಲಿ ನಡೆದ...
ಮಂಗಳೂರು: ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ.ಪಾಂಡಿಚೇರಿ...