ವಯನಾಡ್ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಕಣ್ಣೂರಿಗೆ ಆಗಮಿಸುತ್ತಿದ್ದಂತೆ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಯವರನ್ನು ಸ್ವಾಗತಿಸಿದರು. ಕಲ್ಪಟ್ಟಾದಿಂದ ಚೂರಲ್‌ಮಲಗೆ ರಸ್ತೆ ಮೂಲಕ ಪ್ರಯಾಣಿಸಿದ್ದಾರೆ. ಕಣ್ಣೂರಿಗೆ...
ಗುಡ್ಡಕುಸಿತ ಹಾಗೂ ಪ್ರವಾಹಸ್ಥಿತಿಯಿಂದ ತತ್ತರಿಸಿರುವ ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ(ಆಗಸ್ಟ್ 10) ಭೇಟಿ ನೀಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿಯವರು ವೈಮಾನಿಕ ಸಮೀಕ್ಷೆ ನಡೆಸಿ ಕೆಲವು ಜನರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಜುಲೈ 30 ರಂದು ಸಂಭವಿಸಿದ...
ದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡು ಪದಕ ವಂಚಿತರಾದರೂ ಕೂಡ ದೇಶದ ಹೃದಯ ಗೆದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರಿಯಾಣ ಸರ್ಕಾರ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದೆ. ಅವರ ಸಾಧನೆಯನ್ನು ಪರಿಗಣಿಸಿ 1.5 ಕೋಟಿ...
ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಸಾಕಷ್ಟು ಪ್ರವಾಹದಿಂದ ಕೇರಳ ತತ್ತರಿಸಿ ಹೋಗಿದೆ. ಈಗ ಅಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಮೋಹನ್ಲಾಲ್ ಸೇರಿ ಅನೇಕ ಸೆಲೆಬ್ರಿಟಿಗಳು ಹಣ ನೀಡಿದ್ದಾರೆ. ಈಗ ಟಾಲಿವುಡ್ ನಟ ಪ್ರಭಾಸ್...
ಪುತ್ತೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಆ.6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಜೊತೆ ಕೆಲವು ಹೊತ್ತು ಮಾತುಕತೆ ನಡೆಸಿದ ಡಿ.ವಿ ಸದಾನಂದ ಗೌಡ ಅವರು ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ...
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿದೇಶಕ್ಕೆ ಹೊರಟು ನಿಂತಿದ್ದಾರೆ. ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್ನ ಆಕ್ಸ್ಫರ್ಡ್ ವಿಶ್ವವಿದ್ಯಾಲಯಕ್ಕೆ ತೆರಳಲಿದ್ದಾರೆ. ಅಣ್ಣಾಮಲೈ ಅವರ ಈ ಮನವಿಗೆ ಬಿಜೆಪಿ ಅನುಮೋದನೆ ನೀಡಿದೆ ಆದರೆ ಅಲ್ಲಿಯವರೆಗೆ ತಮಿಳುನಾಡು ಬಿಜೆಪಿಯ ಅಲ್ಪಾವಧಿಗೆ ಯಾರನ್ನೂ ರಾಜ್ಯಾಧ್ಯಕ್ಷರನ್ನಾಗಿ ಮಾಡುವುದಿಲ್ಲ ಎನ್ನುವ...
ಭಾರೀ ಮಳೆಯಿಂದಾಗಿ ವಯನಾಡ್‍ನಲ್ಲಿ ಉಂಟಾದ ಭೂಕುಸಿತಕ್ಕೆ ಹಲವರ ಮನೆ ನೆಲಸಮವಾಗಿದೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಅದೃಷ್ಟವಶಾತ್ ಕೆಲವರು ಬದುಕುಳಿದಿದ್ದಾರೆ. ಅವರಲ್ಲಿ ಒಬ್ಬರು ಅಂದು ತಮ್ಮ ಹಾಗೂ ತಮ್ಮ ಕುಟುಂಬದವರ ಜೀವ ಉಳಿಸಿಕೊಳ್ಳಲು ಎಷ್ಟು ಪರಿದಾಡಿದರು. ಹಾಗೇ ಕಾಡು...
ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ 340ಕ್ಕೂ ಹೆಚ್ಚು ಮಂದಿಯ ಪ್ರಾಣವನ್ನು ಕಸಿದುಕೊಂಡಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ . ನಾಪತ್ತೆಯಾದವರ ರಕ್ಷಣೆಗಾಗಿ ಸೇನೆ, ಅರಣ್ಯ ಇಲಾಖೆ ಸಿಬ್ಬಂದಿ, ಎನ್‌ಡಿಆರ್‌ಎಫ್ ಪಡೆ, ಸ್ಥಳೀಯರು, ವಿವಿಧ ಸಂಘ ಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತಿವೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲಾಗುತ್ತದೆ....
ಕೇರಳದ ಭೂಕುಸಿತದಿಂದ ಹಾನಿಗೀಡಾದ ವಯನಾಡ್ ಚೂರಲ್‌ಮಲ-ಮುಂಡಕೈ ಪ್ರದೇಶದ ಪುನರ್ ವಸತಿ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಹೆಚ್ಚು ಸುರಕ್ಷಿತ ಪ್ರದೇಶವನ್ನು ನೋಡಿ ಅಲ್ಲಿ ಟೌನ್ ಶಿಪ್ ನಿರ್ಮಿಸಲಾಗುವುದು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...
ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350 ರ ಗಡಿ ದಾಟಿದ್ದರೂ, ಈ ದುರಂತವನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು 'ವಿಪತ್ತು ಪೀಡಿತ'...