ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹವು ಶುಕ್ರವಾರ (ಜುಲೈ 12) ಅದ್ಧೂರಿಯಾಗಿ ನಡೆದಿದೆ. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು...
ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ...
ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್ ಆಗಿಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್...
ನವದೆಹಲಿ: ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಹೂತಿಟ್ಟ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೀರಜ್ ಸೋಲಂಕಿ ಎಂದು ಗುರುತಿಸಲಾಗಿದೆ.ಈತ ನನಗೆ ಹೆಣ್ಣು ಮಕ್ಕಳು ಬೇಕಿಲ್ಲ ಎನ್ನುತ್ತಿದ್ದ ಹೀಗಾಗಿ ಕಳೆದ ಜೂ.3 ರಂದು ತನ್ನ ಅವಳಿ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ಚಂಡಿಗಢ: ದೇಶದಲ್ಲಿ ಖಲಿಸ್ತಾನಿ ಉಗ್ರರ ಹಾವಳಿ ಮತ್ತೆ ಆರಂಭವಾಗಿದೆ. ಚಂಡಿಗಢದ ನಾಲ್ವರು ಸಿಖ್ ಬಿಜೆಪಿ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಕೊಲೆ ಜೀವ ಬೆದರಿಕೆಯ ಕರೆ ಬಂದಿದೆ. ಬಿಜೆಪಿಯೊಂದಿಗೆ ನಂಟು ಹೊಂದಿದ್ದಕ್ಕಾಗಿ ಖಲಿಸ್ತಾನಿ ಭಯೋತ್ಪಾದಕರಿಂದ ಕೊಲೆ ಬೆದರಿಕೆ ಬಂದಿದೆ ಎಂದು ಸಿಖ್ ನಾಯಕರು...
ಮಂಗಳೂರು : ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ನಡೆದಿದೆ. ಮಂಗಳೂರು ಪಡುಪಣಂಬೂರು ಎಂಬಲ್ಲಿ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ....
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಮನೆ ದರೋಡೆ ನಡೆಸಿದ ನಾಲ್ವರು (ಚಡ್ಡಿ ಗ್ಯಾಂಗ್) ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ...
ಮುಂಬೈ: ಜುಲೈ 7ರಂದು ನಗರದ ವರ್ಲಿ ಪ್ರದೇಶದಲ್ಲಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಅಪಘಾತದ ದಿನದಿಂದ...
ನವದೆಹಲಿ: ಬಾಬಾ ರಾಮ್‌ದೇವ್ ನಡೆಸುತ್ತಿರುವ ಪತಂಜಲಿ ಆಯುರ್ವೇದ್ ಲಿಮಿಟೆಡ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, 14 ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಮತ್ತು ಅವರ ಜಾಹೀರಾತುಗಳನ್ನು ಹಿಂತೆಗೆದುಕೊಳ್ಳುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ. ವಾಸ್ತವವಾಗಿ, ಈ ಉತ್ಪನ್ನಗಳ ಬಗ್ಗೆ ಕಂಪನಿಯು ಮಾಡಿದ ತಪ್ಪು...