ದಿಸ್ಪುರ್: ಅಸ್ಸಾಂ ಭೀಕರ ಪ್ರವಾಹದಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 131 ಪ್ರಾಣಿಗಳು ಸಾವಿಗೀಡಾಗಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 85 ಹಂದಿ, ಜಿಂಕೆ, ಎರಡು ಖಡ್ಗಮೃಗ, ಗೂಬೆ, ಮೊಲ, ಆನೆ ಮತ್ತು ಕಾಡು ಬೆಕ್ಕುಗಳನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಸತ್ತ...
ಅನ್ಯ ಧರ್ಮದ ಎಲ್ಲರನ್ನೂ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ ನೀಡಿದ್ದಾರೆ. ದೇಶವ್ಯಾಪಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ ಸ್ಥಗಿತಗೊಳಿಸದೇ ಹೋದರೆ, ಶೀಘ್ರವೇ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಲಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್‌ನ ಎಚ್ಚರಿಕೆ ಬೆನ್ನಲ್ಲೇ, ಕೋಲ್ಕತಾ...
ನವದೆಹಲಿ: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆ ಬಂದ ಮೇಲೆ ಭಾರತದಲ್ಲಿ ಹೆಲ್ತ್ ಇನ್ಷೂರೆನ್ಸ್ ವ್ಯಾಪ್ತಿ ಹೆಚ್ಚಿದೆ. ಈ ಸ್ಕೀಮ್ಗೆ ಇನ್ನಷ್ಟು ಒತ್ತು ಕೊಡಲು ಸರ್ಕಾರ ಯೋಜಿಸಿದೆ. ಈ ನಿಟ್ಟಿನಲ್ಲಿ ಜುಲೈ 23ರಂದು ಮಂಡನೆಯಾಗುವ ಬಜೆಟ್ನಲ್ಲಿ ಕೆಲ ಪೂರಕ ಕ್ರಮಗಳನ್ನು ಪ್ರಕಟಿಸುವ...
ಒಡಿಶಾ : ಪುರಿ ಜಗನ್ನಾಥ ದೇವಾಲಯವು ಭಾರತದ ಅತ್ಯಂತ ಪೂಜ್ಯನೀಯ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ಒಡಿಶಾದ ಪುರಿಯಲ್ಲಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜಗನ್ನಾಥ ದೇವಾಲಯದಲ್ಲಿ ಭಗವಾನ್ ಕೃಷ್ಣನನ್ನು ಭಗವಾನ್ ಜಗನ್ನಾಥನ ರೂಪದಲ್ಲಿ ಪೂಜಿಸಲಾಗುತ್ತದೆ. ಇಲ್ಲಿ...
ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 121 ಜನರು ಸಾವಿಗೀಡಾಗಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರಾಯಣ ಸಕಾರ್ ಹರಿ ಅಥವಾ ಸಕಾರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಅವರು ಸತ್ಸಂಗ ನೆರವೇರಿಸಿದ ಬಳಿಕ...
ಬೆಂಗಳೂರು: ವಿವಿಧ ರಸ್ತೆ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಒಂದು ತಿಂಗಳೊಳಗೆ 2 ಲಕ್ಷ ಕೋಟಿ ರೂಪಾಯಿ ನೀಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸಿದ್ಧವಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಮಾಡಿಕೊಡಬೇಕು ಎಂದು ಸಚಿವ ನಿತಿನ್...
ನವದೆಹಲಿ : ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿಯ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ...
ಕೆ. ಅಣ್ಣಾಮಲೈ ಅವರಿಗೆ ಯುಕೆ ಫೆಲೋಶಿಪ್ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ....
ದೆಹಲಿ ಜುಲೈ : ಹೊಸ ಕ್ರಿಮಿನಲ್ ಕಾನೂನುಗಳು ಸಂತ್ರಸ್ತರ ಪರ ಮತ್ತು ನ್ಯಾಯ ಆಧಾರಿತವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಸಂಸತ್ತಿನ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು ಸರಿಸುಮಾರು...
ಮುಂಬೈ: ಲೋನಾವಾಲಾದ ಭೂಶಿ ಡ್ಯಾಂಗೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಹಠಾತ್ ಪ್ರವಾಹಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನೀರಿನ ಹರಿವು ಹಠಾತ್...