ಪುತ್ತೂರಿನಲ್ಲಿ ಕಂಪೌಂಡರ್ ಆಗಿ ನಗುಮುಖದ ಸೇವೆಯನ್ನು ಕೊಡುತ್ತಾ ಎಲ್ಲರಿಗೂ ಚಿರಪರಿಚಿತರಾಗಿದ್ದ ಹಾರಾಡಿ ನಿವಾಸಿ ನರಸಿಂಹ ಭಟ್ (82.ವ )ಫೆ. 03 ರಂದು ರಾತ್ರಿ ನಿದಾನರಾಗಿದ್ದಾರೆ. ಪುತ್ತೂರಿನ ಪ್ರಸಿದ್ಧ ಡಾಕ್ಟರಾಗಿ ಸೇವೆ ಸಲ್ಲಿಸುತ್ತಿದ್ದ ದಿ l. ಶಿವರಾಮ್ ಭಟ್ ಇವರ ಕ್ಲಿನಿಕ್ ಒಂದರಲ್ಲಿ...
ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿ ಹೆಚ್. ಕೃಷ್ಣಮೂರ್ತಿ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಆಸ್ಪತ್ರೆಯ ತುರ್ತುಚಿಕಿತ್ಸಾ ಘಟಕ, ಡಯಾಲಿಸೀಸ್ ಘಟಕ ಮತ್ತು ವಾರ್ಡ್ ಪರಿಶೀಲಿಸಿದ...
ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಮ್ಮ 8ನೇ ಬಜೆಟ್ ನಲ್ಲಿ ಹೇಳಿದ್ದಾರೆ. “ನಿರ್ದಿಷ್ಟವಾಗಿ, 2025- 26ರ ಆರ್ಥಿಕ ವರ್ಷದಲ್ಲಿ ಇಂತಹ 200...
ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಕರ್ನಾಟಕಕ್ಕೂ ಕಾಲಿಟ್ಟಿದ್ದು, ಇದೀಗ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ ಎಂದು ICMR ತಿಳಿಸಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳನ್ನು ಪತ್ತೆಹಚ್ಚಿದೆ....
ಬೀಜಿಂಗ್: ಕೊರೊನಾ ವೈರಸ್ ಇಡೀ ಜಗತ್ತನ್ನೇ ಭೀಕರವಾಗಿ ಕಾಡಿತ್ತು. ಇದು ಕಾಣಿಸಿಕೊಂಡು ಸರಿಸುಮಾರು 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಹೌದು, ಕೋವಿಡ್ -19 ಸಾಂಕ್ರಾಮಿಕ ರೋಗದ ಐದು ವರ್ಷಗಳ ನಂತರ...
ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ...
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ...
ಚಳಿಗಾಲ ಬಂದಿದೆ, ಶುಂಠಿಗೆ ಬೇಡಿಕೆಯೂ ಹೆಚ್ಚಿದೆ. ಶುಂಠಿಯನ್ನು ಚಹಾ, ಹಾಲು ಮತ್ತು ತರಕಾರಿಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಈ ಕಾರಣಕ್ಕಾಗಿ ಅದರ ಬೆಲೆ ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ಇರುತ್ತದೆ. ಶುಂಠಿಯನ್ನು ಆಯುರ್ವೇದ ಔಷಧಗಳು ಮತ್ತು ಸಾಂಬಾರ ಪದಾರ್ಥಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ, ಆದ್ದರಿಂದ ಬೇಸಿಗೆಯಲ್ಲೂ...
ಪುತ್ತೂರು: ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು (75.ವ.) ಇವರು ಡಿ.07 ರಂದು ಬೆಳಗ್ಗೆ ನಿಧನರಾದರು. ಇವರು ಬ್ಯಾಂಕ್ ಆಫ್ ಬರೋಡಾ, ಹಿಂದೆ ಇದ್ದ ವಿಜಯ ಬ್ಯಾಂಕಿನ ಪುತ್ತೂರು ಶಾಖೆಯಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ನಿವೃತ್ತರಾಗಿದ್ದರು. ನಿನ್ನೆ ಸಂಜೆ ಇವರು ಆರೋಗ್ಯದಿಂದ...
ಉತ್ತರ ಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಹೈದರಾಬಾದ್ ನಲ್ಲಿ ಒಮ್ಮೆಲೆ ಮೂರು ಪೂರಿ ತಿನ್ನಲು ಹೋಗಿ ಗಂಟಲಲ್ಲಿ ಸಿಲುಕಿ ಬಾಲಕನೊಬ್ಬ ಸಾವನ್ನಪ್ಪಿದ್ದ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ...