ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರ ಧಾರಾಕಾರ ಮಳೆ ಮುಂದುವರೆದಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾರೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ 7 ಜನರು ಮೃತಪಟ್ಟಿದ್ದರು....
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿದಿದ್ದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮಳೆ, ನೆರೆ ಪರಿಸ್ಥಿತಿ, ಹಾನಿ ಇತ್ಯಾದಿಗಳ ಬಗ್ಗೆ...
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಹವಾಮಾನ ಸ್ಥಿತಿಯ ಪ್ರಕಾರ ಪೂರ್ವ ಅರಬ್ಬೀ ಸಮುದ್ರದ ಗುಜರಾತ್,ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಉದ್ದಕ್ಕೂ ದಟ್ಟ ಮೋಡ ಇರುವ ಕಾರಣ ಮಳೆಯಾಗುತ್ತಿದೆ. ಜುಲೈ...
ಕಾರವಾರ: ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಮರಣ ಮಳೆಯಾಗಿ ಬದಲಾಗಿದೆ. ಅದರಲ್ಲೂ ರಣಮಳೆ ಮತ್ತು ಭಾರೀ ಭೂಕುಸಿತಗಳಿಂದ ಉತ್ತರ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು ಬಳಿ ಮಂಗಳೂರು ಗೋವಾಗೆ ಸಂರ್ಪಕ ಕಲ್ಪಿಸುವ ರಾಷ್ಟೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು ಕನಿಷ್ಠ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ...
ಕಾರವಾರ: ರಾಜ್ಯಾದ್ಯಂತ ಮಳೆಯು ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ಉಡುಪಿ: ಕರಾವಳಿಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಹೆದ್ದಾರಿಯ ಒಂದು ಬದಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಾರೀ ಮಳೆಗೆ ಮಣ್ಣು...
ಪುತ್ತೂರು : ಪಶುಸಂಗೋಪನೆ ಇಲಾಖೆಯ ಜಾನುವಾರು ಸಂವರ್ಧನಾ ಕೇಂದ್ರ ಕ್ಯೊಲ ಇಲ್ಲಿ ಅಧೀಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಗೌಡ ಕೆ.ಇ. ಕೆಮ್ಮಾಯಿ ಅವರು ಉಪನಿರ್ದೇಶಕರ ಕಛೇರಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಾರವಾರ ಜಿಲ್ಲೆಗೆ ಮುಂಬಡ್ತಿಗೊಂಡು ಸಹಾಯಕ ಆಡಳಿತ...
ಕರ್ನಾಟಕದ ಫಯರ್ ಬ್ರಾಂಡ್ ಎಂದೇ ಹೆಸರಾಗಿರುವ ಮಾಜಿ ಸಂಸದರಾದ ಅನಂತ್ ಕುಮಾಋ್ ಹೆಗ್ಡೆ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಆದರೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ. ಶಿರಸಿಯಲ್ಲಿರುವ ಮನೆಗೆ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತವಾಗಿದೆ. ಜಿಮ್...