ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350 ರ ಗಡಿ ದಾಟಿದ್ದರೂ, ಈ ದುರಂತವನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು 'ವಿಪತ್ತು ಪೀಡಿತ'...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದ್ದು, 2040ರ ವೇಳೆಗೆ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರ ಪಾಲಾಗಲಿದೆ ಎಂಬುದು...
ನವದೆಹಲಿ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ಘಟನೆಗೆ ಕ್ಷೇತ್ರದ ಮಾಜಿ ಸಂಸದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ. ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ಉಂಟಾದ ಸಾವು-ನೋವು ಕಂಡು ನಾನು ತೀವ್ರವಾಗಿ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ...
ಕಾರವಾರ: ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ ನಾಪತ್ತೆಯಾದ 11 ಮಂದಿ ಪೈಕಿ 8 ಮಂದಿ ಮೃತದೇಹ ಸಿಕ್ಕಿದ್ದವು. ಆದರೆ, ಉಳಿದ ಮೂವರ ಶವಗಳು, 13ನೇ ದಿನದ ಕಾರ್ಯಾಚರಣೆಯಲ್ಲೂ ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಭಾನುವಾರ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...
ಭಾರತದ ಹವಾಮಾನ ಇಲಾಖೆಯು ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ರೆಡ್...
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಹವಾಮಾನ ಸ್ಥಿತಿಯ ಪ್ರಕಾರ ಪೂರ್ವ ಅರಬ್ಬೀ ಸಮುದ್ರದ ಗುಜರಾತ್,ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಉದ್ದಕ್ಕೂ ದಟ್ಟ ಮೋಡ ಇರುವ ಕಾರಣ ಮಳೆಯಾಗುತ್ತಿದೆ. ಜುಲೈ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...