ಚಿಕ್ಕಮಗಳೂರು: ಮೈಸೂರಿನ ಉದಯಗಿರಿ ಘಟನೆ ಮಾಸುವ ಮುನ್ನವೇ ಕಾಫಿನಾಡಿನಲ್ಲೂ ಕಲ್ಲುತೂರಾಟದ ಘಟನೆ ನಡೆದಿದೆ. ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಅನ್ಯಕೋಮಿನ ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ, ಹಿಂದೂಗಳ ಮನೆಗಳನ್ನು ಗುರಿಯಾಗಿಸಿ...
ಚಿಕ್ಕಮಗಳೂರು: ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಸೀಮ್ ಹಾಗೂ ನಾಜೀಮಾ ಬಾನು ಬಂಧಿತ ಆರೋಪಿಗಳು. ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಶಿವಮೊಗ್ಗದಿಂದ ಡಿಯೋ ಬೈಕಿನಲ್ಲಿ ತರುತ್ತಿದ್ದಾಗ ದಂಪತಿ...
ಚಿಕ್ಕಮಗಳೂರಿನಲ್ಲಿ ಒಂದು ಅವಮಾನಿಯ ಘಟನೆಯೊಂದು ನಡೆದಿದೆ. ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೈದ್ಯನೊಬ್ಬ ತನ್ನ ಪತ್ನಿಯನ್ನು...
ಚಿಕ್ಕಮಗಳೂರು : ಕಳೆದ ಕೆಲ ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಿಬಂದಿದ್ದು, ಜಯಪುರ ಠಾಣಾ ವ್ಯಾಪ್ತಿಯ ಮನೆಗಳಿಗೆ ಮನೆಗಳಿಗೆ ಭೇಟಿ ನೀಡಿರುವ ಶಂಕೆ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ವಾಹನ ಸವಾರರಿಗೆ ಥ್ರಿಲ್ ನೀಡುವ ಚಾರ್ಮಾಡಿ ಘಾಟ್ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ...
ನೆಲ್ಯಾಡಿ: ನೆಲ್ಯಾಡಿ-ಚಿತ್ರದುರ್ಗ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಸಾಧುವಲ್ಲ ಎಂದು ರಾಜ್ಯ ಸರಕಾರ ಈ ಯೋಜನೆಯನ್ನು ಕೈಬಿಟ್ಟಿದೆ. ಭಾರತಮಾಲಾ ಕಾರ್ಯಕ್ರಮದಡಿ ಮಂಗಳೂರು ಬಂದರಿನಿಂದ ಉತ್ತರ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ನೆಲ್ಯಾಡಿಯಿಂದ ಮೂಡಿಗೆರೆ(ಶಿಶಿಲ-ಬೈರಾಪುರ ಮಾರ್ಗ), ಮೂಡಿಗೆರೆ ಹ್ಯಾಂಡ್ ಪೋಸ್ಟ್, ಚಿಕ್ಕಮಗಳೂರು...
ಚಿಕ್ಕಮಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೂಕುಸಿತ ಸಂಭವಿಸಿದ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಪರಿಣಾಮವಾಗಿ ಇದೀಗ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೂಡ ಭೂಕುಸಿತದ ಆತಂಕ...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...
ಭಾರತದ ಹವಾಮಾನ ಇಲಾಖೆಯು ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ರೆಡ್...