ಬಳ್ಳಾರಿ: ಹಣದ ಆಸೆಯನ್ನೇ ಬಂಡವಾಳ ಮಾಡಿಕೊಂಡು ಬಡ ಕುಟುಂಬದ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರನ್ನು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ವೇಶ್ಯಾವಾಟಿಕೆ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಈ ಜಾಲವು ಮಹಿಳೆಯರನ್ನು ಆಯ್ಕೆ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಹೊಂದಿತ್ತು. ಸುಮಾರು...
ನವದೆಹಲಿ: ಈ ವರ್ಷದ ಮೇ ತಿಂಗಳಲ್ಲಿ ಓಸ್ಲೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಅವರನ್ನು ಪ್ರಶ್ನಿಸಿ ಗಮನ ಸೆಳೆದಿದ್ದ ನಾರ್ವೇಯ ಪತ್ರಕರ್ತೆ ಹೆಲ್ಲೆ ಲಿಂಗ್ ಸ್ವೆಂಡ್ಸೆನ್ ಗೆ ಭಾರತಕ್ಕೆ ವೀಸಾ ನಿರಾಕರಿಸಲಾಗಿದೆ. ಭಾರತ ಶೃಂಗಸಭೆಯಲ್ಲಿ ಭಾಗವಹಿಸಲು ಹೈದರಾಬಾದ್ಗೆ ತೆರಳುವ ಕೆಲವೇ...
ಹಾಸನ: ಹಾಸನ ಡಿಸಿ ಕೆ.ಎಸ್ ಲತಾಕುಮಾರಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಡುವಿನ ಜಟಾಪಟಿ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಲಂಚದ ಆರೋಪಕ್ಕೆ ಖಡಕ್ಕಾಗಿ ಪ್ರತಿಕ್ರಿಯೆ ನೀಡಿದ್ದ ಲತಾಕುಮಾರಿ ಅವರು ಬಳಿಕ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ಸ್ಟೇಟಸ್ ಪೋಸ್ಟ್...
ಬೆಂಗಳೂರು: ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಿತ ಪೆಟ್ರೋಲ್ ನ್ನು ಇಂಧನ ಕೇಂದ್ರಗಳು ಮಾರಾಟ ಮಾಡುತ್ತಿವೆ ಎಂಬ ಕರ್ನಾಟಕ ಸರ್ಕಾರದ ಆರೋಪಗಳನ್ನು ತೈಲ ಮಾರುಕಟ್ಟೆ ಕಂಪನಿಗಳಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)...
ಮಂಗಳೂರು: ಪತಿಯೊಂದಿಗಿನ ಜಗಳದಿಂದ ಮನನೊಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಮೊಸಳೆ ದಾಳಿಯ ನಡುವೆಯೂ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಬುಧವಾರ ನಡೆದಿದೆ. 38 ವರ್ಷದ...
ಬೆಂಗಳೂರು : ಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ಬದಲಿಗೆ ಮತ್ತೆ ಮತಪತ್ರಗಳನ್ನು ಬಳಸುವ ಪ್ರಸ್ತಾವನೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅನುಮೋದನೆ ನೀಡಿದೆ. ವಿದ್ಯುನ್ಮಾನ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಇರುವ ವಿಶ್ವಾಸ ಕೊರತೆಯ ಕುರಿತ ಕಳವಳಗಳನ್ನು ನಿವಾರಿಸುವ ಉದ್ದೇಶದಿಂದ ಈ...
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಕುರಿತು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಕೆಪಿಸಿಸಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೋಮವಾರ ಸಮರ್ಥಿಸಿಕೊಂಡಿದ್ದಾರೆ. ಇದು ವೈಯಕ್ತಿಕ ದಾಳಿಯಲ್ಲ, ಬದಲಾಗಿ ಸೈದ್ಧಾಂತಿಕ ಟೀಕೆ ಎಂದು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ಮೊದಲ ಆಡಳಿತಾವಧಿಯಲ್ಲಿ...
ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದ್ದು, ಈ ಹಿಂದೆ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಿದೆ. 2012ರಲ್ಲಿ ನಡೆದ ಸೌಜನ್ಯ ಪ್ರಕರಣದ...