ಪುತ್ತೂರು: ಬಾರಿ ಮಳೆಗೆ ಪುತ್ತೂರಿನ ಹಲವು ಕಡೆ ಧರೆ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತವಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ವರದಿಯಾಗಿದೆ. ಅದರಂತೆ ಹಟ್ಟಿಗೆ ಧರೆ ಕುಸಿದು ನಾಲ್ಕು ದನಗಳು ಸಾವನ್ನಪ್ಪಿದ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿ ನಿವಾಸಿ ಗಂಗಯ್ಯ ಗೌಡ ಮತ್ತು...
ಪುತ್ತೂರು ಬೆಳ್ಳಿಪ್ಪಾಡಿ ಒಳ ರಸ್ತೆಯ ಕುಂಡಾಪು ಬಳಿ ರಸ್ತೆಯ ದರೆಯು ಕುಸಿತದ ಭೀತಿಯಲ್ಲಿದೆ. ನಿರಂತರವಾಗಿ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ರಸ್ತೆಯ ಅಂಚಿನಲ್ಲಿ ಸ್ವಲ್ಪ ಮಟ್ಟದ ಮಣ್ಣು ಕುಸಿದು ನಿಂತಿದೆ. ಒಂದು ವೇಳೆ ಸಂಪೂರ್ಣ ಕುಸಿತವಾದರೆ ರಸ್ತೆ ಸಂಚಾರ ಬಂದ್...
ಪುತ್ತೂರು: ಆರ್ ಎಸ್ ಎಸ್ ಬಗ್ಗೆ ಅಪಚಾರ, ಪ್ರಚೋದನಕಾರಿ ಮತ್ತು ಧಾರ್ಮಿಕ ನಂಬಿಕೆ ದಕ್ಕೆ ಸೋಶಿಯಲ್ ಮಿಡಿಯಾದಲ್ಲಿ ಆಡಿಯೋ ವೈರಲ್ ಸಾಮಾಜಿಕ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ದೂರು ಸಾಮಾಜಿಕ ಕಾರ್ಯಕರ್ತ ಎನ್ನಲಾದ ಹಕೀಂ ಕೂರ್ನಡ್ಕ ಎಂಬವನು ಪುತ್ತೂರಿನ ಮರೀಲ್ ನಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದ್ದು, 2040ರ ವೇಳೆಗೆ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರ ಪಾಲಾಗಲಿದೆ ಎಂಬುದು...
ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ 14ನೇ ವರುಷದ ಆಮಂತ್ರಣ ಪತ್ರಿಕೆ ಬಿಡುಗಡೆಯು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ...
ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈಗಲೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖವಾಗಿ ಜನರು ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಗೆ ಅವಲಂಬಿತವಾಗಿದ್ದಾರೆ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದು...
ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು ಇದರ ವಾರ್ಷಿಕ ಮಹಾಸಭೆಯೂ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು ಮುಖ್ಯ ಅತಿಥಿಗಳಾಗಿ ಅಗಮಿಸಿದ ಸಂಜೀವ ಪೂಜಾರಿ ಇವರು ಮಾತನಾಡಿ ದ. ಕ ಜಿಲ್ಲೆಯಲ್ಲಿ ಪುತ್ತೂರಿನ ಪಡೀಲು ಮೂರ್ತೆದಾರರ ಸಂಘವು ಉತ್ತಮ ರೀತಿಯಲ್ಲಿ...
1974ರ ಜು. 26ರಂದು ಕರಾವಳಿಯಲ್ಲಿ ಗಂಡಾಂತರಕಾರಿ ವಿದ್ಯಮಾನವೊಂದು ಜರಗಿತ್ತು. ಮೂರು ದಿನಗಳಿಂದ ಎಡೆಬಿಡದೆ ಸುರಿದ ಕುಂಭದ್ರೋಣ ಮಳೆ ಇಡೀ ಕರಾವಳಿ ಯನ್ನು ಮುಳುಗಿಸಿತ್ತು. ನೇತ್ರಾವತಿ, ಕುಮಾರಧಾರೆ, ಗುರುಪುರ, ಸ್ವರ್ಣಾ, ಸೀತಾ ಸೇರಿ ದಂತೆ ಎಲ್ಲ ನದಿಗಳು ಉಕ್ಕೇರಿ ಹರಿದು ಸಮೀ ಪದ ಪೇಟೆ ಪಟ್ಟಣಗಳನ್ನು ಆಪೋಷನ...
2013 ರ ಬಿಜೆಪಿ ಸರ್ಕಾರದ ಆದೇಶದಿಂದ ಬಿಜೆಪಿ ಕಾರ್ಯಕರ್ತರೇ ಈಗ ಗೊಂದಲದಲ್ಲಿದ್ದು, ಹಿಂದಿನ ಬಿಜೆಪಿ ಸರಕಾರದ ಆದೇಶವೇ ಈಗಿನ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕೆಲವೇ ತಿಂಗಳುಗಳಲ್ಲಿ ಹಿಂದುಗಳ ಗಣೇಶೋತ್ಸವ, ಶಾರದೊತ್ಸವ ಹಾಗೂ ಕೃಷ್ಣ ಜನ್ಮಾಷ್ಠಮಿ ಹಬ್ಬಗಳು ಬರುತ್ತಿವೆ. ಪ್ರಸ್ತುತ ದಿನಗಳಲ್ಲಿ ಶಾಲೆಯ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...