ಮಂಗಳೂರು: ಕೋಟೆಕಣಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ “ಚಡ್ಡಿಗ್ಯಾಂಗ್’ನ ಸದಸ್ಯರು ಮಧ್ಯಪ್ರದೇಶ, ರಾಜಸ್ಥಾನ, ಬೆಂಗಳೂರು ಸಹಿತ ದೇಶದ ಹಲವೆಡೆ ಕಳವು, ಸುಲಿಗೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಪ್ರಕರಣದ ಪ್ರಮುಖ ಆರೋಪಿ ರಾಜು ಸಿಂಗ್ವಾನಿ ಮೇಲೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ...
ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಸುಳ್ಯ: ಕೆಡಿಪಿ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು ಮೊದಲಿಗೆ...
ಪುತ್ತೂರು: ಏಷ್ಯಾದ ನಂಬರ್ ವನ್ ಪೈಂಟ್ ಎಂಬ ಹೆಗ್ಗಳಿಕೆಗೆ ಪಡೆದಿರುವ ನಿಪ್ಪಾನ್ ಪೈಂಟ್‌ನ ಮಳಿಗೆ ಗಜಾನನ ಟ್ರೇಡರ‍್ಸ್ ಜು.10ರಂದು ಸ್ಥಳಾಂತರಗೊಂಡು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯಿರುವ ಪಿಂಟೋ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಮಳಿಗೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಾ. ಎಂ.ಕೆ ಪ್ರಸಾದ್...
ಮಂಗಳೂರು: ರಾಹುಲ್ ಗಾಂಧಿಯ ಕೆನ್ನೆಗೆ ಬಾರಿಬೇಕು ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿದ ದೂರಿನಂತೆ ಕೇಸು ದಾಖಲಾಗಿದೆ. ಕಾವೂರು ಠಾಣೆಯಲ್ಲಿ ಬಿಎನ್ಎಸ್ 353...
ಮಂಗಳೂರು: ಮುಸ್ಲಿಂ ಜೋಡಿಗಳ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ದ.ಕ ಬಿಜೆಪಿ ಜಿಲ್ಲಾಧ್ಯಕ್ಷರ ಹೆಸರಿನಿಂದ ಆಮಂತ್ರಣ. ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫರಂಗಿಪೇಟೆಯ ಅಬ್ಬಾಸ್ ಎಂಬವರ ಮೊಮ್ಮಗಳು ಫಾತಿಮಾ ಕೌಸರ್ ವಿವಾಹವು ಪಾಣೆಮಂಗಳೂರಿನ ಅಬ್ದುಲ್ ರಾಝಿಕ್ ಎಂಬ ಯುವಕನೊಂದಿಗೆ ನಡೆಯಲಿದೆ....
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ, ಗದ್ದೆ ಸಾಲುಗಳಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಜನವಸತಿ ಪ್ರದೇಶಗಳತ್ತ ನೀರು ನುಗ್ಗಿ, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಸಗ್ರಿ, ಗುಂಡಿಬೈಲು, ಚಕ್ರತೀರ್ಥ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಜತೆಗೆ ಬೈಲಕೆರೆ, ಕಲ್ಸಂಕ ಮಠದಬೆಟ್ಟು...
ಉಡುಪಿ: ಕರಾವಳಿಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಹೆದ್ದಾರಿಯ ಒಂದು ಬದಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಾರೀ ಮಳೆಗೆ ಮಣ್ಣು...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ ಹಲವಾರು ಪ್ರಮುಖ ದೇವಿ ದೇವಾಲಯಗಳಲ್ಲಿ ತುಳುನಾಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ಕೂಡ ಒಂದಾಗಿದೆ. ದುಂಬಿಯ ರೂಪದಲ್ಲಿ ಅರುಣಾಸುರನನ್ನು ವದಿಸಿ ನಂದಿನಿ ನದಿಯ...