ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮೈರ ನಿವಾಸಿ ಯತೀಶ ಎಮ್ ಸಿ ಎಂಬವರು...
ಮಂಗಳೂರು: ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ: ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು....
ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿ ಹೆಚ್. ಕೃಷ್ಣಮೂರ್ತಿ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಆಸ್ಪತ್ರೆಯ ತುರ್ತುಚಿಕಿತ್ಸಾ ಘಟಕ, ಡಯಾಲಿಸೀಸ್ ಘಟಕ ಮತ್ತು ವಾರ್ಡ್ ಪರಿಶೀಲಿಸಿದ...
ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ಹಿನ್ನೆಲೆ ಮಂಗಳೂರಿನ ನಿವಾಸದಿಂದ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ್ ರವರನ್ನು ಬಂಧಿಸಲಾಗಿದೆ. ಮಸಾಜ್ ಸೆಂಟರ್ ಗೆ ದಾಳಿ ನಾವೇ ನಡೆಸಿದ್ದಾಗಿ ಎಂದು ಪ್ರಸಾದ್ ಅತ್ತಾವರ ಒಪ್ಪಿಕೊಂಡಿದ್ದು ಮಾಧ್ಯಮಗಳಿಗೆ ಹೇಳಿಕೆ...
ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ...
ಪುತ್ತೂರು: ಕೇಮ್ಮಾಯಿಯ ಆನಂದ ಕುಟೀರ ಬಳಿ ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಾಧಾ ರೆಸಿಡೆನ್ಸಿ ಯಲ್ಲಿ ಇರುವ ವ್ಯಕ್ತಿಯೊರ್ವರು ಪುತ್ತೂರು ಕಡೆಯಿಂದ ಬಂದು ಆನಂದ ಕುಟೀರ ಬಳಿ ಕಾರನ್ನು ತಿರುಗಿಸುವ ಸಂದರ್ಭದಲ್ಲಿ ಉಪ್ಪಿನಂಗಡಿ ಕಡೆಯಿಂದ ಪುತ್ತೂರು...
ಪುತ್ತೂರು : ಪುತ್ತೂರಿನ ಕೋ- ಆಪರೇಟಿವ್ ಟೌನ್ ಬ್ಯಾಂಕ್ ಲಿ.. ಇದರ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಯುವ ನಾಯಕ ರಂಜಿತ್ ಬಂಗೇರ ಕೆ. ಇವರು ಹಿಂದುಳಿದ ಪ್ರವರ್ಗ 'ಎ 'ಮೀಸಲು ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ರಂಜಿತ್ ಬಂಗೇರ ಇವರು B. E. (Civil )M ....
ಪುತ್ತೂರು: ಮೂಡಾಯೂರುಗುತ್ತು "ಆರಿಗೋ " ಪೆರ್ಮಂಡ ಗರೋಡಿಯಲ್ಲಿ ವರ್ಷಂ ಪ್ರತಿ ಜರಗತಕ್ಕ ಶ್ರೀ ಬೈದೆರುಗಳ ನೇಮಹೋತ್ಸವ ಜ. 12 ರಂದು ಜರಗಿತು. ಜ. 10ಕ್ಕೆ ಗ್ರಾಮ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗ ಪೂಜೆ ನಡೆದು, ನಂತರ ಮೂಡಾಯೂರು ಗುತ್ತು ಭಂಡಾರದ...
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ. ಪಿಎಲ್...
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ...