ಬೆಳ್ತಂಗಡಿ : ಸೌತಡ್ಕ ದೇವಸ್ಥಾನದ ವಠಾರದಲ್ಲಿ ಸುತ್ತಾಡುತಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಂ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ...
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕವಾಗಿದ್ದಾರೆ. ಇವರು ಪತ್ರಿಕಾ ವರದಿಗಾರನಾಗಿ, ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರ ದ ಅಧ್ಯಕ್ಷರಾಗಿ, ಚೈತನ್ಯ ಮಿತ್ರವೃಂದ ರಿ ಪಡೀಲು ಇದರ ಅಧ್ಯಕ್ಷರಾಗಿ, ಪುತ್ತೂರು ದಸರಾ ನವ ದುರ್ಗಾರಾಧನಾ ಸಮಿತಿ ಸ್ಥಾಪಕ...
ಪುತ್ತೂರು: ನೆಹರೂ ನಗರದಲ್ಲಿರುವ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಶ್ರೀ ಮಾತಾ ಗ್ರಾಫಿಕ್ಸ್ ನವರ ಶ್ರೀಮಾತಾ ಸ್ಮರಣಿಕಾ ಮಳಿಗೆಯು ದೀಪಾವಳಿಯ ಶುಭಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಸ್ಮರಣಿಕಾ ಸಂಸ್ಥೆಯ ಮಾಲಿಕರಾದ ರಾಜೇಶ್ ಜೈನರಗುರಿಯವರ ತಂದೆ ಗೋಪಾಲ್ ಕುಲಾಲ್, ಮತ್ತು ತಾಯಿ ರತ್ನಾವತಿ ಯವರು ಹಾಗೂ ಪಟ್ಲ...
ಪುತ್ತೂರು : ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ, ಮಧ್ಯಪ್ರದೇಶ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಮೃದ್ಧಿ ಜೆ ಶೆಟ್ಟಿ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024...
ಉಡುಪಿ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು...
ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ...
ಕೊಕ್ಕಡ: ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್...
ದಕ್ಷಿಣಕನ್ನಡ: ನವರಾತ್ರಿಯಲ್ಲಿ ಹುಲಿವೇಷಗಳ ಕುಣಿತ ಸಾಮಾನ್ಯವಾಗಿದ್ದು, ಹಿಂದೆ ಸಾಂಪ್ರದಾಯಿಕವಾಗಿ ಕುಣಿಯುತ್ತಿದ್ದ ಹುಲಿವೇಷ ತಂಡಗಳಲ್ಲಿ ಇಂದು ಹೊಸತನದ ನೃತ್ಯಗಳೂ ಸೇರಿಕೊಂಡಿವೆ. ಈ ಹೊಸತನದ ನಡುವೆ ಇಂದು ಜಿಮ್ನಾಶಿಯಂ ಕೂಡಾ ಬಳಕೆಯಾಗುತ್ತಿದ್ದು, ಕೆಲವು ಹುಲಿವೇಷ ತಂಡಗಳಲ್ಲಿ ವಿವಿಧ ಬಗೆಯಲ್ಲಿ ಹಾರುವ ಹುಲಿಗಳಿಗೇ ಹೆಚ್ಚು ಡಿಮ್ಯಾಂಡ್....